ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪದ ಕುರಿತು ತಮ್ಮ ಸಾಮಾಜಿತ ಜಾಲತಾಣವಾದ ಟ್ಟೀಟ್ ರನಲ್ಲಿ ಹೀಗೆ ಬರೆದುಕೊಂಡಿದ್ದಾರೆ.
ಸ್ವಾಮಿಗಳ ವಿರುದ್ಧ ಕೇಳಿ ಬಂದಿರುವ ಆರೋಪ ಗಂಬೀರ ಸ್ವರೂಪವಾದದು ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಹಿರಂಗಗೊಳಿಸಬೇಕು ಎಂದು ಟ್ವೀಟ್ ಮುಖಾಂತರ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಚಿತ್ರದುರ್ಗದ
ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ.ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ
ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು.— Siddaramaiah (@siddaramaiah) September 2, 2022
ಮುರುಘಾ ಶ್ರೀಗಳ ವಿರುದ್ಧ ಪೋಸ್ಕೊ ಕಾಯಿದೆ ಅಡಿಯಲ್ಲಿ ಕೇಸ್ ದಾಖಲಾಗಿದೆ.
Leave a Reply