ಸಿಂದಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪ ಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾದ ಕೆ.ಅಬ್ದುಲ್ ಜಬ್ಬರ್ ಹಾಗೂ ಎಐಸಿಸಿ ವೀಕ್ಷಕರಾದ ಶ್ರೀಮತಿ ಜಿನಲ್ ಗಾಲಾ ರವರು ಪಕ್ಷ ಸಂಘಟನೆ ಗೋಸ್ಕರ ಸಿಂದಗಿ ನಗರಕ್ಕೆ ಆಗಮಿಸಲಿದ್ದು ಕಾರಣ ಸಮಸ್ತ ಸಿಂದಗಿ ಮತಕ್ಷೇತ್ರದ ಪಕ್ಷದ ಮುಖಂಡರು ಕಾರ್ಯಕರ್ತರು ಪದಾಧಿಕಾರಿಗಳು ನಾಳೆ ದಿನಾಂಕ 6-3-2023ರಂದು ಸಿಂದಗಿ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವೀಗೊಳಿಸಬೇಕಾಗಿ ಕಾಂಗ್ರೇಸ್ ಮುಖಂಡ ಅಶೋಕ ಮನಗೂಳಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
![](https://vegadhut.com/wp-content/uploads/2022/12/IMG-20221210-WA0027.jpg)
Leave a Reply