ವಿಜಯಪುರ: ಇಂದು ಬಿಟ್ಟು ಬಿಡದೆ ಸುರಿಯುವ ಮಳೆ ಸಂಭವವಿದ್ದು ಆದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಮುಂಜಾಗೃತ ಕ್ರಮವಹಿಸಿದೆ.
ಅಂಗನವಾಡಿಗಳು, ಶಾಲೆಗಳು, ಪಿಯು ಕಾಲೇಜುಗಳಿಗೆ ಇಂದು ಒಂದು ದಿನದ ರಜೆ ಘೋಷಿಸಿದ್ದು. ಪದವಿ ಕಾಲೇಜು, ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಹಾಗೂ ವಿಶ್ವ ವಿದ್ಯಾಲಯಗಳು ಎಂದಿನಂತೆ ನಡೆಯಲಿದೆ.
ಜಿಲ್ಲೆಯಾದ್ಯಂತ ತೀವ್ರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಭೂಬಾಲನ್ ಮುಂಜಾಗೃತ ಕ್ರಮವಹಿಸಿ ಒಂದು ದಿನದ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
Leave a Reply