Author: vegadhut@gmail.com.
-
ಸಾವಿರ ವರ್ಷದ ಮಠದ ಆಸ್ತಿ ವಕ್ಫ್ ಆಸ್ತಿ ಆಗಲು ಹೇಗೆ ಸಾಧ್ಯ ಗೋವಿಂದ ಕಾರಜೋಳ
ವಕ್ಫ್ ನೋಟಿಸ್ ಕುರಿತು ತೊಂದರೆಗೊಳಗಾದವರ ಅರ್ಜಿ ಸ್ವೀಕರಿಸಿದ ರಾಜ್ಯ ಬಿಜೆಪಿಯ ಸಮಿತಿಯು ತಂಡ. ಸಿಂದಗಿ: ಪಟ್ಟಣದ ಹನ್ನೇರಡನೆ ಶತಮಾನದ ಅಣ್ಣ ಬಸವಣ್ಣನವರ ಕಾಲದಿಂದ ಇರುವ ಸಿಂದಗಿಯ ವಿರಕ್ತಮಠದ ಆಸ್ತಿ ವಕ್ಫ್ ಆಸ್ತಿ ಎಂದು ನೋಟಿಸ್ ಜಾರಿ ಮಾಡಲಾಗಿದೆ. ವಕ್ಫ್ ನೋಟಿಸ್ ಕುರಿತು ಗೋವಿಂದ ಕಾರಜೋಳ ನೇತೃತ್ವದಲ್ಲಿ ರಾಜ್ಯ ಬಿಜೆಪಿಯ ಸಮಿತಿಯು ವಿರಕ್ತಮಠಕ್ಕೆ ಬೇಟಿ ನೀಡಿದರು. ಕಾಂಗ್ರೆಸ್ ಪಕ್ಷ ವಕ್ಫ್ ಆಸ್ತಿ ನೋಟಿಸ್ ನೀಡಿ ಧರ್ಮ ಧರ್ಮಗಳ ಮದ್ಯೆ ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಹುನ್ನಾರ ಮಾಡುತ್ತಿದೆ.…
-
ಸದಾಶಿವ ಆಯೋಗ ವರದಿ ಜಾರಿಗೆ ತರದಿದ್ದರೆ ವಿಧಾನಸೌಧ ಮುತ್ತಿಗೆ; ಗೋವಿಂದ ಕಾರಜೋಳ ಎಚ್ಚರಿಕೆ
ಕಣ್ಣಿರೋರೆಸುವ ಬದಲು ಕಣ್ಣಲ್ಲಿ ಮಣ್ಣು ಹಾಕುವ ಕೆಲಸ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು. ಸಿಂದಗಿ : ಮಾಜಿ ಶಾಸಕ ರಮೇಶ ಭೂಸನೂರ ಅವರ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ ಕುರಿತು ಮಾತನಾಡಿದ ಅವರು ನ್ಯಾಯಮೂರ್ತಿ ಸದಾಶಿವ ವರದಿ ಅಧಿಕಾರಕ್ಕೆ ಬಂದ ತಕ್ಷಣವೇ ಜಾರಿಗೆ ತರುತ್ತೇವೆ ಎಂದು ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡುತ್ತಾ ಸಾಗಿರುವುದು ಶೋಚನೀಯ. ಇಷ್ಟು ದಿನಗಳ ಕಾಲ ನ್ಯಾಯಾಲಯದ ತೀರ್ಪು ಬರುವವರೆಗೆ ಎನ್ನು ಮಾಡಲು ಆಗದು ಎನ್ನುತ್ತಿದ್ದವರು…
-
ಜನತೆಯ ಇಪ್ಪತ್ತು ವರ್ಷದ ಕನಸು ಇಂದು ನನಸಾಗಿದೆ : ಶಾಸಕ ಅಶೋಕ ಮನಗೂಳಿ
ಲೋಕೊಪಯೋಗಿ ಇಲಾಖೆಯ 2023-24ನೇ ಸಾಲಿನ ಅಪೆಂಡಿಕ್ಸ್ -ಇ ಯೋಜನೆ ಅಡಿಯಲ್ಲಿ ಎರಡು ಪ್ಯಾಕೇಜ್ ಗಳ ಭೂಮಿ ಪೂಜೆ ನೆರವೇರಿಸಿ ಶಾಸಕ ಅಶೋಕ ಮನಗೂಳಿ ಮಾತನಾಡಿದರು. ಸಿಂದಗಿ : ಪಟ್ಟಣದ ಪರಿಮಿತಿಯ ಜೇವರ್ಗಿ – ಚಿಕ್ಕೋಡಿ ಜಿಲ್ಲಾ ಮುಖ್ಯ ರಸ್ತೆ 0 ಯಿಂದ 6.45 ಕಿ.ಮಿ ವರೆಗೆ ರಾಷ್ಟ್ರೀಯ ಹೆದ್ದಾರಿ 50 ವರ್ತುಲ ರಸ್ತೆಯಿಂದ ಡೋಹರ ಕಕ್ಕಯ್ಯ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತಕ್ಕೆ ಅಲಂಕಾರಿಕ ಬಿದಿ ದೀಪಗಳನ್ನು ಅಳವಡಿಸಲು 350 ಲಕ್ಷಗಳಲ್ಲಿ, ಹಾಗೂ ಸಿಂದಗಿ ಕೊಡಂಗಲ್ಲ್ ರಾಜ್ಯ ಹೆದ್ದಾರಿಯ…
-
ನವೆಂಬರ್ 13 ರಿಂದ 21 ದಿನಗಳ ಕಾಲ ಸಾರಂಗ ಮಠದಲ್ಲಿ ವಿವಿಧ ಕಾರ್ಯಕ್ರಮಗಳು
ಪತ್ರಿಕಾ ಗೋಷ್ಠಿಯಲ್ಲಿ ಸಾರಂಗಮಠದ ಪರಮ ಪೂಜ್ಯ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರರು ಮಾತನಾಡಿದರು. ಸಿಂದಗಿ : ಪಟ್ಟಣದ ಸಾರಂಗಮಠದ ಕಾಯಕಯೋಗಿ ಲಿಂ. ಚೆನ್ನವೀರ ಮಹಾಸ್ವಾಮಿಗಳ 131 ನೇ ಜಯಂತ್ಯೋತ್ಸವ ನಿಮಿತ್ಯ ನವಂಬರ್ 13 ರಿಂದ ಡಿಶೆಂಬರ್ 3 ರ ವರೆಗೆ ಸುಮಾರು 21 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ಜರುಗುವವು ಎಂದು ಸಾರಂಗಮಠದ ಪೂಜ್ಯ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಪ್ರತಿನಿತ್ಯ ಸಂಜೆ 6.30 ಗಂಟೆಗೆ…
-
ಶ್ರೀ ಜಗದ್ಗುರು ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಮಾರ್ಗ ಒನ್ ವೇ
ಟಿಪ್ಪು ಸುಲ್ತಾನ್ ವೃತ್ತದಿಂದ ವಿವೇಕಾನಂದರ ವೃತ್ತಕ್ಕೆ ಸೇರುವ ಶ್ರೀ ಜಗದ್ಗುರು ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಮಾರ್ಗ ಇನ್ನು ಒನ್ ವೇ ಯಾಗಿ ಮಾರ್ಪಾಡು ಮಾಡಲಾಗುತ್ತಿದೆ. ಸಿಂದಗಿ : ಪುರಸಭೆ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಕುರಿತು ಮಾತನಾಡಿದ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಸಾಮಾನ್ಯ ಸಭೆಯಲ್ಲಿ ಅನುಮೋದನೆ ತೆಗೆದುಕೊಂಡ ನಿರ್ಣಯಗಳನ್ನು ಜಾರಿಗೆ ತರುತ್ತಿದ್ದೆವೆ. ಪ್ರಮುಖ ರಸ್ತೆಯಾದ ಶ್ರೀ ಜಗದ್ಗುರು ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಮಾರ್ಗ ಒನ್ ವೇ ಮಾಡಲು ಶಿಸ್ತಿನ ಕ್ರಮ ಜರುಗಿಸಲು ಸೂಚಿಸಲಾಗಿದೆ. ಟಿಪ್ಪು ವೃತ್ತದಿಂದ ವಿವೇಕಾನಂದರ ವೃತ್ತದ…