Tag: CHILDREN

  • ಕಿಡ್ ಜೀ ಚಿಕ್ಕಮಕ್ಕಳಿಗಾಗಿ ನೂತನ ಶಾಲೆ ಆರಂಭ

    ಕಿಡ್ ಜೀ ಚಿಕ್ಕಮಕ್ಕಳಿಗಾಗಿ ನೂತನ ಶಾಲೆ ಆರಂಭ

    ಸಿಂದಗಿ: ನಗರದ ಬಂದಾಳ ರಸ್ತೆಯಲ್ಲಿರುವ  ಶಾಂತವೀರ ನಗರದಲ್ಲಿ ನೂತನವಾಗಿ ಕಿಡ್ ಜೀ ಶಾಲೆಯನ್ನು ನೂತನ ಶಾಸಕ ಅಶೋಕ್ ಮನಗೂಳಿ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಅವರು ಚಿಕ್ಕ ಮಕ್ಕಳಿಗಾಗಿ ಒಂದು ಅತ್ಯುನ್ನತ ಸೌಲಭ್ಯವುಳ್ಳ ಶಾಲೆಯು  ಪರಿಸರ ದಿನದಂದು ಸಸಿ ನೀಡಿ ಸ್ವಾಗತಿಸಿರುವುದು ಶಾಲಾ ಸಂಸ್ಥಾಪಕ ವೆಂಕಟೇಶ್ ಆರ್ ಗುತ್ತೇದಾರ ಅವರು ಸಾಮಾಜಿಕ ಕಳಕಳಿ ಎತ್ತಿ ತೋರಿಸುತ್ತದೆ. ವೆಂಕಟೇಶ್ ಅವರು ನಗರದಲ್ಲಿ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾ ಬಂದಿದ್ದು ಇಂದು ಪ್ಲೇ ಹೋಮ್, ನರ್ಸರಿ, ಎಲ್.ಕೆ.ಜಿ ಮತ್ತು ಯು.ಕೆ.ಜಿ ಪ್ರಾರಂಭಿಸಿ…