Tag: Dr.H.C.MAHADEVAPPA
-
ನಟ ಉಪೇಂದ್ರ ಹೇಳಿಕೆಗೆ ಸಚಿವ ಎಚ್.ಸಿ.ಮಹಾದೇವಪ್ಪ ಖಂಡನೆ
ನಟ ಉಪೇಂದ್ರ ಇತ್ತೀಚಿಗೆ ನೀಡಿದ ಹೊಲಗೇರಿ ಎಂಬ ಪದದ ವಿವಾದಕ್ಕೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರವಣಿಗೆ ಮುಖಾಂತರ ಖಂಡನೆ ಮಾಡಿದ್ದಾರೆ. ಸಾಮಾಜಿಕ ಜಾಲತಣ : ಹೇಳಿಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಇಂತಹ ವ್ಯಕ್ತಿಗೆ ಭಾರತದ ಇತಿಹಾಸ, ಚರಿತ್ರೆ ಸಾಂಸ್ಕೃತಿಕ ಬದುಕಿನ ಅರಿವು, ಸಾಮಾಜಿಕ…