Tag: FREEDOM

  • ತಾಲೂಕಾ ಆಡಳಿತದಿಂದ ಸ್ವಾತಂತ್ರ್ಯೋತ್ಸವ  | ಆಡಳಿತ  ವರ್ಗಕ್ಕೆ ಖಂಡನೆ

    ತಾಲೂಕಾ ಆಡಳಿತದಿಂದ ಸ್ವಾತಂತ್ರ್ಯೋತ್ಸವ | ಆಡಳಿತ ವರ್ಗಕ್ಕೆ ಖಂಡನೆ

    ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡ 77ನೇ ಸ್ವಾತಂತ್ರ್ಯೋತ್ಸವದಲ್ಲಿ ತಾಲೂಕು ದಂಡಾಧಿಕಾರಿ ಪ್ರದೀಪ ಹಿರೇಮಠ ಧ್ವಜಾರೋಹಣ ಮಾಡಿದರು. ಸಿಂದಗಿ: ಜಾತಿ, ಧರ್ಮ, ಮತ, ಪಂತಗಳಿಗಿಂತ ದೇಶ ಪ್ರೇಮ ದೊಡ್ಡದು. ಸಂವಿಧಾನದಿಂದ ಭಾರತ ಬದಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 77ನೇ ಸ್ವತಂತ್ರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಭಾರತವು ಇಂದು ಸಧೃಡವಾಗಿ, ಆರ್ಥಿಕವಾಗಿ ಸಬಲವಾಗಿದೆ ಎಂದರೆ ಅದಕ್ಕೆ ಕಾರಣ ಡಾ.ಬಿ.ಆರ್.ಅಂಬೇಡ್ಕರ್‌ರವರು ಬರೆದಿರುವ ಸಂವಿಧಾನ ಎಂದರು.…