Tag: GRUHA LAXMI

  • ಗೃಹಲಕ್ಷ್ಮೀ ಯೋಜನೆಗೆ ಚಾಲನೆ | ವೇದಿಕೆಯಲ್ಲಿ ಮಹಿಳೆಯರ ಕೊರತೆ

    ಗೃಹಲಕ್ಷ್ಮೀ ಯೋಜನೆಗೆ ಚಾಲನೆ | ವೇದಿಕೆಯಲ್ಲಿ ಮಹಿಳೆಯರ ಕೊರತೆ

    ಬುಧವಾರ ಸಿಂದಗಿಯ ಅನುಗ್ರಹ ಕಲ್ಯಾಣ ಮಂಟಪದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಶಾಸಕ ಅಶೋಕ ಮನಗೂಳಿ ಉದ್ಘಾಟಿಸಿದರು. ಸಿಂದಗಿ: ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರುವ ಮುಖಾಂತರ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದು ಜನರ ವಿಶ್ವಾಸಕ್ಕೆ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಾತ್ರವಾಗಿದೆ  ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಅನುಗ್ರಹ ಕಲ್ಯಾಣ ಮಂಟಪದಲ್ಲಿ ಸಿಂದಗಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡ ಗೃಹಲಕ್ಷ್ಮಿ ಯೋಜನೆ…