Tag: LOYALA
-
ಶಾಲಾ ಸಂಸ್ಥಾಪಕ ದಿನ ಹಾಗೂ ಶಾಸಕರಿಗೆ ಸನ್ಮಾನ ಸಮಾರಂಭ
ಪಟ್ಟಣದ ಹೊರ ವಲಯದಲ್ಲಿರುವ ಲೊಯೋಲ ಶಾಲೆಯಲ್ಲಿ ಶಾಲಾ ಸಂಸ್ಥಾಪಕರ ದಿನಾಚರಣೆ ಹಾಗೂ ನೂತನ ಶಾಸಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಶಾಸಕ ಅಶೋಕ ಮನಗೂಳಿ ಅವರಿಗೆ ಸನ್ಮಾನಿಸಲಾಯಿತು. ಸಿಂದಗಿ: ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಈ ಶಿಕ್ಷಣ ಸಂಸ್ಥೆಯು ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಶಿಕ್ಷಣ ನೀಡುವುದರೊಂದಿಗೆ ಸಮಾಜ ಸೇವೆಯಂತಹ ಉದಾತ್ತ ಕಾರ್ಯ ಈ ಸಂಸ್ಥೆಯಿಂದ ನಡೆಯುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಹೊರ ವಲಯದಲ್ಲಿರುವ ಲೊಯೋಲ ಶಾಲೆಯಲ್ಲಿ ಶಾಲಾ ಸಂಸ್ಥಾಪಕರ ದಿನಾಚರಣೆ…