Tag: RANGABHOOMI
-
ಕಲೆ ಹಾಗೂ ನಟನೆ ಶಿಕ್ಷಣದ ಒಂದು ಅವಿಭಾಜ್ಯ ಅಂಗ ; ಎಸ್ ಪ್ರಭು
ವಿದ್ಯಾರ್ಥಿಗಳಿಗೆ ರಂಗಭೂಮಿ ಪರಿಚಯ ಹಾಗೂ ರಂಗನಿರ್ದೇಶಕರೊಂದಿಗೆ ಸಂವಾದ ಕಾರ್ಯಕ್ರಮ ವೇಗದೂತ ಜನದನಿ ಬೀದರ: ನಗರದ ಸಿದ್ಧಾರ್ಥ ಪಿಯು ಕಾಲೇಜಿನಲ್ಲಿ ಜನ ಜನಿತ ಕಲಾ ಪ್ರದರ್ಶನ ಸಂಘದ ವತಿಯಿಂದ ಕಾಲೇಜ್ ವಿದ್ಯಾರ್ಥಿಗಳಿಗೆ ರಂಗಭೂಮಿ ಪರಿಚಯ ಹಾಗೂ ರಂಗನಿರ್ದೇಶಕರೊಂದಿಗೆ ಸಂವಾದ ಕಾರ್ಯಕ್ರಮ ಸಸಿಗೆ ನೀರರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯ ಎಸ್ ಪ್ರಭು ಸಿದ್ದಾರ್ಥ್ ಪಿ. ಯು. ಕಾಲೇಜು ಇಂದಿನ ವಿದ್ಯಾರ್ಥಿಗಳು ಕಲೆಯ ಬಗ್ಗೆ ಬಿಟ್ಟು ಮೊಬೈಲ್ ಗೀಳು ಹಚ್ಚಿಕೊಂಡಿರುವ ವಿದ್ಯಾರ್ಥಿಗಳಿಗಾಗಿ ಕಲೆ ತರಬೇತಿ ಸಿಕ್ಕರೆ ಉತ್ತಮ ಕಲಾವಿದರಾಗಿ…