Tag: SUCIDE
-
ಕೈ ಕೋಟ್ಟ ಬೆಳೆ, ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ
ತಾಲೂಕಿನ ಅಂತರಗಂಗಿ ಗ್ರಾಮದ ರೈತ ಸಂಜಯಕುಮಾರ ಭವಾನೆಪ್ಪ ಮಾಶ್ಯಾಳ (34) ಮೂಲತಃ ಒಕ್ಕಲುತನ ವೃತ್ತಿ ಯಾಗಿದ್ದು ಉತ್ತಮ ಬೆಳೆ ನೀರಿಕ್ಷೆಯಲ್ಲಿದ್ದ ಆತನಿಗೆ ತಕ್ಕ ಮಟ್ಟಿಗೆ ಬೆಳೆ ಬರದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಿಂದಗಿ : 3 ಎಕರೆ 12 ಗುಂಟೆ ಯಲ್ಲಿ ರೈತಾಪಿ ಜೀವನ ನಡೆಸುತ್ತಿದ್ದ ಸಂಜಯಕುಮಾರ ಮಾಡಬಾಳದ ಪಿ.ಕೆ.ಪಿ.ಎಸ್ ಬ್ಯಾಂಕನಲ್ಲಿ ಎರಡು ಲಕ್ಷ ರೂ ಹಾಗೂ 2021ರಲ್ಲಿ ಮೂರು ಲಕ್ಷ ಐವತ್ತು ಸಾವಿರ ರೂ ಗಳ ಸಾಲ ಮಾಡಿ ಸುಮಾರು ನಾಲ್ಕು ಬೋರವೇಲ್ ಕೋರಿಸಿದ್ದರು. ಆದರೆ ಒಂದರಲ್ಲಿಯು…